Featured

ಕುಂದಾಪುರ ಹಿಜಬ್ ವಿವಾದ : ಕಾಲೇಜಿನಲ್ಲಿ ಪ್ರತಿಭಟಿಸಿದರೆ ಎಫ್‌ಐಆರ್‌ – ಪೋಷಕರಿಗೆ ಎಚ್ಚರಿಕೆ – Vishwanews24

ಹಿಜಬ್ ವಿವಾದ : ಕಾಲೇಜಿನಲ್ಲಿ ಪ್ರತಿಭಟಿಸಿದರೆ ಎಫ್‌ಐಆರ್‌ – ಪೋಷಕರಿಗೆ ಎಚ್ಚರಿಕೆ – Vishwanews24

ಉಡುಪಿ: ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಜಬ್ ವಿವಾದ  ತಾರಕಕ್ಕೇರಿದೆ. ನಿನ್ನೆ ಗೇಟಿನ ಹೊರಗೆ ನಿಲ್ಲಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಮೈದಾನದವರೆಗೆ ಆಡಳಿತ ಮಂಡಳಿ ಬಿಟ್ಟುಕೊಂಡಿದೆ.

ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರಿಗೆ ಹಿಜಬ್ ವಿದ್ಯಾರ್ಥಿನೀಯರು ಒತ್ತಾಯ ಮಾಡಿದ್ದಾರೆ. ಸರ್ಕಾರದ ಆದೇಶ ಏನು ಎಂಬುದನ್ನು ಕಾಲೇಜಿನ ಮಹಿಳಾ ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಮನದಟ್ಟು ಮಾಡಲು ಯತ್ನಿಸಿದರು.

ಇವತ್ತು ವಿದ್ಯಾರ್ಥಿನಿಯರು ಪೋಷಕರನ್ನು ಕಾಲೇಜಿಗೆ ಕರೆದುಕೊಂಡು ಬಂದಿದ್ದಾರೆ. ಪೋಷಕರಿಗೆ ಕಾಲೇಜಿನ ಕಂಪೌಂಡ್ ಒಳಗೆ ಪ್ರವೇಶಾವಕಾಶವನ್ನು ಕೊಟ್ಟಿಲ್ಲ. ಪ್ರಾಂಶುಪಾಲರು ಕಾಲೇಜಿನ ಗೇಟಿಗೆ ಬೀಗ ಹಾಕಿ ಪೋಷಕರನ್ನು ಹೊರಗೆ ನಿಲ್ಲಿಸಿದ್ದಾರೆ.

ಪೋಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ವಾಗ್ವಾದಗಳು ನಡೆಯುತ್ತಿದ್ದಂತೆ, ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆಸಿದರೆ ಎಫ್‌ಐಆರ್‌ ದಾಖಲಿಸುವ ಎಚ್ಚರಿಕೆ ನೀಡಿದರು. ಹೊರಗಡೆ ಈ ಗಲಾಟೆಗಳು ನಡೆಯುತ್ತಿದ್ದರೆ ತರಗತಿಗಳಲ್ಲಿ ಎಂದಿನಂತೆ ಪಾಠ ನಡೆಯುತ್ತಿವೆ.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago