ಉಡುಪಿ : ಹಿಜಾಬ್ ಕುರಿತಾಗಿ ದ್ವಿಸದಸ್ಯ ಪೀಠದಿಂದ ವಿಭಿನ್ನ ಅಭಿಪ್ರಾಯಗಳು ಬಂದಿವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ನ್ಯಾಯ ವ್ಯವಸ್ಥೆಗೆ ನಾವು ಸಲಾಂ ಕೊಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರ, ಎಪಿಸಿಆರ್ ಸಂಚಾಲಕ ಹುಸೇನ್ ಕೋಡಿಬೆಂಗ್ರೆ ಹೇಳಿದ್ದಾರೆ.
ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ಪ್ರಕಟಿಸಿರುವ ಕಾರಣ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಯಥಾಸ್ಥಿತಿಯಲ್ಲಿಟ್ಟಿರುವ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನ್ಯಾಯಯುತ ಮತ್ತು ಮೂಲಭೂತ ಹಕ್ಕಿಗೆ ನಮ್ಮ ಭಾರತದಲ್ಲಿ ಅವಕಾಶವಿದೆ ಎಂದು ಇವತ್ತು ಸಾಬೀತಾಗಿದೆ. ಹೆಣ್ಣು ಮಕ್ಕಳಿಗೆ ಹೆಚ್ಚು ಶೈಕ್ಷಣಿಕವಾಗಿ ಸಹಾಯ ಮಾಡಬೇಕು, ತುಳಿಯಬಾರದು. ಮೂಲಭೂತ ಹಕ್ಕಿಗೆ ಮಾನ್ಯತೆ ಕೊಡಬೇಕು ಎಂದು ಕೋರ್ಟ್‌ನಲ್ಲಿ ಚರ್ಚೆಯಾಗಿದೆ. ಸಂತ್ರಸ್ಥರ ಪರವಾಗಿ ಹಲವಾರು ಅಂಶಗಳು ಚರ್ಚೆಗೆ ಬಂದಿವೆ. ಮಕ್ಕಳ ಮೂಲಭೂತ ಹಕ್ಕು ಮತ್ತು ಶಿಕ್ಷಣಕ್ಕೆ ಕೋರ್ಟ್ ಸಹಕಾರ ನೀಡುತ್ತದೆ ಎಂಬ ನಂಬಿಕೆ ಇದೆ ಎಂದರು.
ಬಂಟ್ವಾಳ : ಅಂಗಡಿ ಶಟರ್ನಲ್ಲಿ ಕಾಣಿಸಿಕೊಂಡ ನೇಮ್ ಜಿಹಾದ್ ಬರಹ – Vishwanews24
ದ್ವಿ ಸದಸ್ಯ ಪೀಠಕ್ಕೆ ನಾವು ಗೌರವ ಸಲ್ಲಿಸುತ್ತೇವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ದೇಶದ ಸಾವಿರಾರು ವಿದ್ಯಾರ್ಥಿನಿಯರ ಶಿಕ್ಷಣದ ವಿಚಾರ ಇದು. ಸಂವಿಧಾನದಲ್ಲಿ ಶಿಕ್ಷಣಕ್ಕೆ ಅವಕಾಶ ಇದೆ ಎಂದು ಭಾವಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…