ಉಡುಪಿ : ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಮತ್ತೆ ಗೊಂದಲ ಉಂಟಾಗಿದ್ದು, ಇಂದು ಹಿಜಾಬ್ ಧರಿಸಿದ ಸ್ನಾತಕೋತ್ತರ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಕ್ಕೆ ಅವಕಾಶ ಕೇಳುತ್ತಿದ್ದು, ಅವರನ್ನು ಪ್ರಾಂಶುಪಾಲರು ಗೇಟಿನಿಂದ ಹೊರಗೆ ಕಳುಹಿಸಿರುವ ಘಟನೆ ನಡೆದಿದೆ.
ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಮಾಧ್ಯಮಗಳು ನಮ್ಮನ್ನ ತಪ್ಪಾಗಿ ಬಿಂಬಿಸುತ್ತ ಇದೆ. ನಮಗೆ ಶಿಕ್ಷಣ ಬೇಕು. ಆದಷ್ಟು ಬೇಗ ಕೋರ್ಟ್ ತೀರ್ಪು ಕೊಡಲಿ. ಎಂಜಿಎಂ ಕಾಲೇಜು ಸಿಡಿಸಿ ಅಡಿಯಲ್ಲಿ ಬರಲ್ಲ. ಹಿಜಾಬ್ ನೊಂದಿಗೆ ಶಿಕ್ಷಣ ಕಲಿಯಲು ಅವಕಾಶ ಕೊಡಿ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.
ನಮಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಈಗ ತರಗತಿ ಅಟೆಂಡ್ ಆಗಲು ಕೂಡ ಬಿಡುತ್ತಿಲ್ಲ. ನಮಗೆ ಕ್ಯಾಂಪಸ್ ನ ಒಳಗೆ ನಿಲ್ಲಲು ಬಿಟ್ಟಿಲ್ಲ ಎಂದು ಸ್ನಾತಕೋತ್ತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.
ಈ ಎಲ್ಲಾ ಘಟನೆಯಿಂದಾಗಿ ಎಂಜಿಎಂ ಕಾಲೇಜಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…