Featured

ಉಡುಪಿ: ಹಿಜಾಬ್ ವಿವಾದ :ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಜಿಲ್ಲಾಡಳಿತಕ್ಕೆ ಸೂಚನೆ – Vishwanews24

ಉಡುಪಿ: ಹಿಜಾಬ್ ವಿವಾದ :ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಜಿಲ್ಲಾಡಳಿತಕ್ಕೆ ಸೂಚನೆ – Vishwanews24

ಉಡುಪಿ : ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೆಲ ಬಾಲಕಿಯರು ಹಾಗೂ ಕಾಲೇಜು ಆಡಳಿತ ಮಂಡಳಿ ನಡುವೆ ವಾಗ್ವಾದ ನಡೆದಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿ ನಾಲ್ಕು ವಾರಗಳಲ್ಲಿ ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ಉಪವಿಭಾಗಾಧಿಕಾರಿ ಕೆ ರಾಜು ನೇತೃತ್ವದಲ್ಲಿ ಹಾಗೂ ಉಡುಪಿ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದ ಸಮಿತಿಯ ಸದಸ್ಯರು ಫೆ.2ರಂದು ಬುಧವಾರ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಮಾನವ ಹಕ್ಕುಗಳ ಆಯೋಗದಿಂದ ಜಿಲ್ಲಾಡಳಿತಕ್ಕೆ ನೋಟಿಸ್‌ ಬಂದಿದೆ. ಹಾಗಾಗಿ ಹೊಸ ಸಮಿತಿಯನ್ನು ನೇಮಿಸಲಾಗಿದ್ದು, ವರದಿ ಬಂದ ತಕ್ಷಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದರು.

ಇದನ್ನೂ ಓದಿ :

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

4 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

4 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

4 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

5 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

5 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

6 hours ago