ಉಡುಪಿ ಹಿಜಾಬ್ ವಿವಾದ : ನ್ಯಾಯಾಲಯದ ಮೊರೆ ಹೋದ ವಿದ್ಯಾರ್ಥಿನಿಯರು ಇಂದು ಪರೀಕ್ಷೆಗೆ ಗೈರು -Vishwanews24

Featured, ಉಡುಪಿ

ಉಡುಪಿ ಹಿಜಾಬ್ ವಿವಾದ : ನ್ಯಾಯಾಲಯದ ಮೊರೆ ಹೋದ ವಿದ್ಯಾರ್ಥಿನಿಯರು ಇಂದು ಪರೀಕ್ಷೆಗೆ ಗೈರು -Vishwanews24

ಉಡುಪಿ: ಉಡುಪಿಯ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಇವತ್ತು ಪರೀಕ್ಷೆ ಇದ್ದು ಹಿಜಾಬ್‌ಗೆ ಬೇಡಿಕೆ ಇರಿಸಿದ್ದ ವಿದ್ಯಾರ್ಥಿನಿಯರು ಗೈರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಗೈರು ಹಾಜರಾಗುತ್ತಿರುವ ಈ ವಿದ್ಯಾರ್ಥಿನಿಯರು ,ಇಂದು ಪರೀಕ್ಷೆಗೂ ಗೈರಾದರು.ಇದೇ ವಿದ್ಯಾರ್ಥಿ ನಿಯರು ಹಿಜಾಬ್‌ಗಾಗಿ ಮೊದಲ ಬಾರಿಗೆ ನ್ಯಾಯಾಲಯದ ಮೊರೆ ಹೋಗಿದ್ದರು. ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಮೂವರು ವಿಜ್ಞಾನ ವಿಭಾಗದಲ್ಲಿದ್ದಾರೆ.

ದ್ವಿತೀಯ ಪಿಯು ವಿಜ್ಞಾನ ವಿಭಾಗಕ್ಕೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ.

ಇದನ್ನೂ ಓದಿ :

ಶಿವಮೊಗ್ಗ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ : ಯುವಕನ ಸಾವಿಗೆ ಅನ್ಯಾಯವಾಗಲು ಬಿಡುವುದಿಲ್ಲ , ಆರೋಪಿಗಳನ್ನು ಶೀಘ್ರವೇ ಪೊಲೀಸರು  ಬಂಧಿಸಲಿದ್ದಾರೆ : ಆರಗ ಜ್ಞಾನೇಂದ್ರ – Vishwanews24

Leave a Reply