ಉಡುಪಿ: ಉಡುಪಿಯ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಇವತ್ತು ಪರೀಕ್ಷೆ ಇದ್ದು ಹಿಜಾಬ್‌ಗೆ ಬೇಡಿಕೆ ಇರಿಸಿದ್ದ ವಿದ್ಯಾರ್ಥಿನಿಯರು ಗೈರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಗೈರು ಹಾಜರಾಗುತ್ತಿರುವ ಈ ವಿದ್ಯಾರ್ಥಿನಿಯರು ,ಇಂದು ಪರೀಕ್ಷೆಗೂ ಗೈರಾದರು.ಇದೇ ವಿದ್ಯಾರ್ಥಿ ನಿಯರು ಹಿಜಾಬ್‌ಗಾಗಿ ಮೊದಲ ಬಾರಿಗೆ ನ್ಯಾಯಾಲಯದ ಮೊರೆ ಹೋಗಿದ್ದರು. ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಮೂವರು ವಿಜ್ಞಾನ ವಿಭಾಗದಲ್ಲಿದ್ದಾರೆ.
ದ್ವಿತೀಯ ಪಿಯು ವಿಜ್ಞಾನ ವಿಭಾಗಕ್ಕೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ.
ಇದನ್ನೂ ಓದಿ :
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…