ಉಡುಪಿ: ಕಾಪುವಿನಲ್ಲಿ ಬಿಜೆಪಿ ಮತ್ತು ಎಸ್ಟಿಪಿಐ ಒಟ್ಟಿಗೆ ಸ್ಪರ್ಧೆ ಮಾಡಿದೆ. ಜೊತೆಯಾಗಿ ನಾಮಪತ್ರ ಸಲ್ಲಿಸಿ ಜೊತೆಯಾಗಿ ವಿಜಯೋತ್ಸವ ಮಾಡಿವೆ. ಕಾಪುವಿನಲ್ಲಿ ಬಿಜೆಪಿ ಮತ್ತು ಎಪಿಐಗೆ ಲವ್ ಆಗಿದ್ದು, ಹಿಜಾಬ್ ವಿವಾದ ಬಿಜೆಪಿ ಮತ್ತು ಎಸ್ ಡಿಪಿಐ ನ ಕೂಸು ಎಂದು ಮಾಜಿ ಸಚಿವ ಸೊರಕೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸೊರಕೆ, ನಾನು ಹೊಡೆದ ಹಾಗೆ ಮಾಡುತ್ತೇನೆ ನೀನು ಕೂಗಿದ ಹಾಗೆ ಮಾಡು ಎಂಬಂತೆ ಬಿಜೆಪಿ ಮತ್ತು ಎಸ್ ಡಿಪಿಐ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಚಡ್ಡಿ ಅಭಿಯಾನ ಕುರಿತು ಮಾತನಾಡಿದ ಅವರು ಬಿಜೆಪಿಯವರು ಕೆಪಿಸಿಸಿ ಕಚೇರಿಗೆ ಚಡ್ಡಿ ಕಳಿಸುತ್ತಿದ್ದಾರೆ. ಜಿಲ್ಲಾ ಕಚೇರಿಗೆ ಕಳಿಸಿದರೆ ಸೂಕ್ತ ಬಟವಾಡೆ ಮಾಡುತ್ತಿದ್ದವು ಎಂದರು.
ಹಾಗೇ ನಾವು ಶಿಕ್ಷಣದಲ್ಲಿ ನಂಬ1 ಜಿಲ್ಲೆಯಾಗಿದೆವು. ಇಂತಹ ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮಾಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡು ಹೋದರು. ಮುಂದಿನ ಚುನಾವಣೆಗೋಸ್ಕರ ಹೀಗೆಲ್ಲ ಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಕೂಡ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ, ಪ್ರಗತಿಪರವಾದ ಕರಾವಳಿ ಜಿಲ್ಲೆಯನ್ನು ಪ್ರಯೋಗಶಾಲೆಯನ್ನಾಗಿ ಮಾಡಿದ್ದಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…