ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

Featured, ಉಡುಪಿ

ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸುವೀಕಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹೃದಯಾಘಾತ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು – vishwanews24

 

Leave a Reply