ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ವಾರಂಬಳ್ಳಿ ಫ್ರೆಂಡ್ಸ್ ವತಿಯಿಂದ ಆಯೋಜಿಸಿದ್ದ ಹುಲಿವೇಷದ ಊದು ಪೂಜೆಯಲ್ಲಿ ಶಾಸಕ ಯತ್ನಾಳ್ ಭಾಗಿಯಾಗಿದ್ದಾರೆ.
ಕಾರ್ಯಕ್ರಮದಲ್ಲಿ ಹುಲಿ ವೇಷಧಾರಿಗಳ ವಿಶೇಷ ಕುಣಿತವನ್ನು ಕಂಡು ಮೆಚ್ಚಿದ ಯತ್ನಾಳ್, ತಾಸೆಯ ಪೆಟ್ಟಿಗೆಗೆ ಹೆಜ್ಜೆ ಹಾಕಿದ್ದಾರೆ. ಹುಲಿ ವೇಷಧಾರಿಗಳೊಂದಿಗೆ ಸೇರಿಕೊಂಡು ಕುಣಿದ ಯತ್ನಾಳ್ ಅವರ ವಿಡಿಯೋ ಇದೀಗ ಗಮನ ಸೆಳೆಯುತ್ತಿದೆ.
ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…
ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…
ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್ ಸಭೆ : ಯತ್ನಾಳ್ ಲೇವಡಿ ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…
ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ…