ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

Featured, ಉಡುಪಿ

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ

ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್ ಶೆಣೈ ಅವರು ಇಂದು ಹೃದಯಾಘಾತದಿಂದ ನಿಧನರಾದರು.

ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರು ಕಳೆದ ಅವಧಿಯಲ್ಲಿ ಮಂಜೇಶ್ವರದ ಶ್ರೀ ಅನಂತೇಶ್ವರ ದೇವಸ್ಥಾನದ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು, ಸಹೋದರ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆಯಲಿದೆ.

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

Leave a Reply