ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

Share this on WhatsAppಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್ ಶೆಣೈ ಅವರು ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರು ಕಳೆದ ಅವಧಿಯಲ್ಲಿ … Continue reading ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24