Featured

ಉಡುಪಿ : ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ : ಶಂಭುಭಟ್ -Vishwanews24

ಉಡುಪಿ : ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ : ಶಂಭುಭಟ್ -Vishwanews24

ಉಡುಪಿ : ಜಿಲ್ಲೆಯಲ್ಲಿ 18 ತುಂಬಿದ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ  ಮಾಡುವ ಮೂಲಕ, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ನೊಂದಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ, ರಾಜ್ಯ ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಶಂಭುಭಟ್ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ನಡೆದ, ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂರ‍್ಭದಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಇ-ಎಪಿಕ್ ಕರ‍್ಡ್ ಕುರಿತಂತೆ ಸರ‍್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಕಾರ್ಡ್‌ಗಳನ್ನು ಪಡೆಯುವಂತೆ ತಿಳಿಸಿ ಎಂದರು.

ಸಭೆಯಲ್ಲಿ ಉಪ ಮುಖ್ಯ ಚುನಾವಣಾಧಿಕಾರಿ ಲಕ್ಷ್ಮೀಶ್ವರ, ದಿನೇಶ್ ಚಂದ್ರ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

ಸಭೆಯ ನಂತರ ಮತದಾರರ ಪಟ್ಟಿಯ ಪರಿಶೀಲನೆ ಕುರಿತಂತೆ, ಉಡುಪಿಯ ಶಿವಳ್ಳಿ ಸೇರಿದಂತೆ ವಿವಿಧ ಭಾಗದ ಸರ‍್ವಜನಿಕರ ಮನೆಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿ ಮತದಾರರು ವಾಸವಿರುವ ಬಗ್ಗೆ ಪರಿಶೀಲನೆ ನಡೆಸಿದರು. ಭೇಟಿ ಸಂರ‍್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕರ‍್ಡೇಕರ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago