ಉಡುಪಿ : ಜಿಲ್ಲೆಯಲ್ಲಿ 30ಕ್ಕೂ ಅಧಿಕ ಅಪಘಾತ ವಲಯ (ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು, ರಾಷ್ಟ್ರೀಯ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್‌ಕ್ಷಣದಲ್ಲಿ ತಾತ್ಕಾಲಿಕ/ಶಾಶ್ವತ ಸುರಕ್ಷೆ ಕಾರ್ಯಗಳನ್ನು ಕೈಗೊಂಡು ಸಂಭಾವ್ಯ ಅಪಘಾತಗಳನ್ನು ತಪ್ಪಿಸಬೇಕು.
ಹಾಗೆಯೇ ವಾರದೊಳಗೆ ವರದಿಯನ್ನು ಜಿಲ್ಲಾ ರಸ್ತೆ ಸುರಕ್ಷತ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು.
ಮಲ್ಪೆ : ಸಹಜ ಸ್ಥಿತಿಗೆ ಸಮುದ್ರ..ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭ – Vishwanews24
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ರಾ.ಹೆ.ಯಲ್ಲಿ ಈ ಹಿಂದೆಯೇ ಅಪಘಾತ ವಲಯ ಸ್ಥಳಗಳನ್ನು ಗುರುತಿಸಿ, ಅಗತ್ಯ ವೈಜ್ಞಾನಿಕ ಕಾರ್ಯಗಳನ್ನು ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿ ಆಗದೇ ಇರುವ ಬಗ್ಗೆ ಸಮಿತಿಯ ಗಮನಕ್ಕೆ ತಂದರು. ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸ್ಥಳದಲ್ಲಿ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಪರಾಧಿಗಳನ್ನಾಗಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ರಸ್ತೆ ನಿಯಮಗಳ ಉಲ್ಲಂಘನೆಯ 42,944 ಪ್ರಕರಣಗಳಲ್ಲಿ 1.96 ಕೋ.ರೂ.ಗಳಿಗೂ ಹೆಚ್ಚು ದಂಡ ಸಂಗ್ರಹಿಸಲಾಗಿದೆ ಎಂದರು.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…