Featured

ಉಡುಪಿ : ಹೇರೂರು ಗ್ರಾಮದ ಯುವಕ ನಾಪತ್ತೆ – Vishwanews24

ಉಡುಪಿ : ಹೇರೂರು ಗ್ರಾಮದ ಯುವಕ ನಾಪತ್ತೆ

ಉಡುಪಿ, :ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ನಿವಾಸಿ ಕಾರ್ತಿಕ್ ಎನ್ (19) ಎಂಬ ಯುವಕನು ಸೆಪ್ಟಂಬರ್ 26 ರಂದು ಬೆಳಗ್ಗೆ 11.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.

ಕಾರ್ಕಳ : ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ – Vishwanews24

5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago