ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4 ನೇ ಹಂತದ ಅನುದಾನದಡಿ ಶೇ.24.10, ಶೇ. 7.25 ಮತ್ತು ಶೇ. 5 ಕ್ಕೆ ಮಂಜೂರಾದ ಮೊತ್ತದಲ್ಲಿ ವ್ಯಕ್ತಿ ಸಂಬ0ಧಿತ ಸೌಲಭ್ಯಗಳಲ್ಲಿ ಹೊಲಿಗೆ ಯಂತ್ರ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಾತಿ ಮತ್ತು ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ, ಆಧಾರ್‌ಕಾರ್ಡ್, ಅರ್ಜಿದಾರರ ಭಾವಚಿತ್ರ, ಹೊಲಿಗೆ ತರಬೇತಿ ಪಡೆದ ಬಗ್ಗೆ ದೃಢಪತ್ರದ ಪ್ರತಿಯೊಂದಿಗೆ ಮಾರ್ಚ್ 10 ರ ಒಳಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…