ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dbcdc.karnataka.gov.in ದೂ.ಸಂಖ್ಯೆ: 080-22374832, 8050770004, 7090400100 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…