ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರದಲ್ಲಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಕಾರ್ಯದರ್ಶಿ ಮಸೂದ್ ಮನ್ನಾ, ಸಮಿತಿ ಸದಸ್ಯರಾದ ಅರ್ಫಾಝ್,ನಝ್ ಹತ್, ಆವೆಝ್, ಅಫ್ತಾಬ್ ಮತ್ತು ಇನ್ನಿತರು ಉಪಸ್ಥಿತರಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…