ಉಡುಪಿ: ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆ ವಹಿಸವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ತಿಳಿಸಿದ್ದಾರೆ.
ಹೊಸ ವರ್ಷದ ಸಂದರ್ಭವನ್ನೇ ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಪೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆಯಿದೆ. ವಾಟ್ಸಾಪ್, ಮೆಸೇಜ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.
ಅನಾಮಧೇಯ ನಂಬರಿನಿಂದ ಬರುವ ಇಂತಹ ಸಂದೇಶಗಳ ಲಿಂಕ್ ಒತ್ತಿದರೆ ಖಾತೆಯಿಂದ ಹಣ ಕಳೆದುಕೊಳ್ಳುವ ಸಂಭವವಿದೆ. ಈ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…