Featured

ಉಡುಪಿ: ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗಳ ಕುರಿತು ಎಚ್ಚರ :  ಉಡುಪಿ ಎಸ್ಪಿ – vishwanews24

ಉಡುಪಿ: ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗಳ ಕುರಿತು ಎಚ್ಚರ :  ಉಡುಪಿ ಎಸ್ಪಿ

ಉಡುಪಿ: ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆ ವಹಿಸವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ತಿಳಿಸಿದ್ದಾರೆ.

ಹೊಸ ವರ್ಷದ ಸಂದರ್ಭವನ್ನೇ ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಪೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆಯಿದೆ. ವಾಟ್ಸಾಪ್, ಮೆಸೇಜ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

ಅನಾಮಧೇಯ ನಂಬರಿನಿಂದ ಬರುವ ಇಂತಹ ಸಂದೇಶಗಳ ಲಿಂಕ್ ಒತ್ತಿದರೆ ಖಾತೆಯಿಂದ ಹಣ ಕಳೆದುಕೊಳ್ಳುವ ಸಂಭವವಿದೆ. ಈ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago