Featured

ಉಡುಪಿ: ಹೊಸ ವರ್ಷ, ವರ್ಷಾಂತ್ಯದ ರಜೆಗೆ ವಾಹನ ಸಂಚಾರದಲ್ಲಿ ಬದಲಾವಣೆ – vishwanews24

ಉಡುಪಿ: ಹೊಸ ವರ್ಷ, ವರ್ಷಾಂತ್ಯದ ರಜೆಗೆ ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.

ಕಲ್ಸಂಕ ವೃತ್ತ:

1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.

2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.

ಕರಾವಳಿ ಜಂಕ್ಷನ್ :

1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.

2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.

ಮಲ್ಪೆ :
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರುವುದು.

ಸಾರ್ವಜನಿಕರು ನಾಳೆ ಇಂದಿನಿಂದ (28.12.2024 )  ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

3 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

4 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

4 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

4 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

8 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

8 hours ago