Featured

ಉಡುಪಿ: ಹೋಟೆಲ್‌ನಲ್ಲಿ ಅನೈತಿಕ ವೇಶ್ಯಾವಾಟಿಕೆ : ಓರ್ವ ಬಂಧನ  – vishwanews24

ಉಡುಪಿ: ಹೋಟೆಲ್‌ನಲ್ಲಿ ಅನೈತಿಕ ವೇಶ್ಯಾವಾಟಿಕೆ : ಓರ್ವ ಬಂಧನ ; ಯುವತಿಯ ರಕ್ಷಣೆ

ಉಡುಪಿ: ನಗರದ ಹೊಟೇಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಉಡುಪಿ ಸರ್ಕಲ್ ಇನ್ಸೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ಓರ್ವ ಬ್ರೇಕರ್ ಬಂಧಿಸಿದ್ದು ಹಾಗೂ ಸಂತ್ರಸ್ತ ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ಹೋಟೆಲ್‌ನಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಮಾಹಿತಿಯಂತೆ ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸಮ್ಮರ್ ಪಾರ್ಕ್ ಹೋಟೆಲ್‌ನ ಸ್ವಾಗತಕಾರ ಶ್ರೀನಿವಾಸ ರವರೊಂದಿಗೆ 2ನೇ ಮಹಡಿಯಲ್ಲಿರುವ ರೂಮ್ ನಂಬ್ರ 308 ಕ್ಕೆ ದಾಳಿ ನಡೆಸಿ ರೂಮ್ ನಲ್ಲಿ ಇದ್ದ ಒಬ್ಬ ಮಹಿಳೆಯನ್ನು ವಿಚಾರಿಸಿದ್ದಾರೆ. ಆಗ ಮಹಿಳೆ ಶರತ್ @ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ನೊಂದ ಮಹಿಳೆಯನ್ನು ಉಡುಪಿಗೆ ಕೆಲಸ ಕೊಡಿಸುವುದಾಗಿ ಆ.19 ರಂದು ಕರೆಸಿಕೊಂಡು ರೂಮ್‌ನ್ನು ಬುಕ್ ಮಾಡಿಸಿಕೊಟ್ಟು ವೇಶ್ಯಾವಾಟಿಕೆ ದಂಧೆಗೆ, ಅಕ್ರಮ ಲಾಭ ಪಡೆಯುವ ಉದ್ದೇಶ ಕರೆದುಕೊಂಡು ಬಂದಿದ್ದಾಗಿ ತಿಳಿಸಿದ್ದಾಳೆ.

ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 37/2025 ಕಲಂ: 143, 3(5) BNS, ಕಲಂ: 3,4,5,6 Immoral Traffic ( Prevention) Act 1956 ರಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago