Featured

ಉಡುಪಿ : ಹೋಟೆಲ್, ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ – Vishwanews24

ಉಡುಪಿ : ಹೋಟೆಲ್, ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ

ಉಡುಪಿ :ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗೂ ಕಾನೂನಿನಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ.

ಈ ಕುರಿತು ದೂರುಗಳು ದಾಖಲಾದಲ್ಲಿ ಜಿಲ್ಲಾಧಿಕಾರಿಗಳು ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

3 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

4 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

4 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

5 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

8 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

8 hours ago