ಉಡುಪಿ: ಸಿಟಿ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಹೋಟೆಲ್ ದುರ್ಗಾ ಇಂಟರ್ನ್ಯಾಷನಲ್ನಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿರುವುದು ಮಾರ್ಚ್ 18 ರ ಬುಧವಾರ ಬೆಳಕಿಗೆ ಬಂದಿದೆ.
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಶೇಖರ್ ಶೆಟ್ಟಿ, ಜಾನ್ಸನ್ ಅಲ್ಮೇಡಾ ಮತ್ತು ಹರ್ಷಿತ್ ಶೆಟ್ಟಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಲಾಡ್ಜ್ ದಿವಂಗತ ಭಾಸ್ಕರ್ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಸೇರಿದೆ. ಆಕೆಯ ಮೇಲೂ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…