Featured

ಉಡುಪಿ: ಹೋಳಿ ಹಬ್ಬದ ಹಿನ್ನೆಲೆ: ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆ – Vishwanews24

ಉಡುಪಿ: ಹೋಳಿ ಹಬ್ಬದ ಹಿನ್ನೆಲೆ: ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆ

ಉಡುಪಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೇ ಇಲಾಖೆಯ ಸಂಯೋಜನೆಯೊಂದಿಗೆ ಕೊಂಕಣ ರೈಲ್ವೇ ವೀಕ್ಲಿ ಸ್ಪೇಷಲ್‌ ರೈಲು ಬಿಡಲಿದೆ.

ರೈಲು ಸಂಖ್ಯೆ 01165/01166 ಲೋಕಮಾನ್ಯ ತಿಲಕ್‌- ಮಂಗಳೂರು ಜಂಕ್ಷನ್‌-ಲೋಕಮಾನ್ಯ ತಿಲಕ್‌ ವಿಶೇಷ (ವೀಕ್ಲಿ) ರೈಲು ಮಾ.7ರ ರಾತ್ರಿ 10.15ಕ್ಕೆ ಲೋಕಮಾನ್ಯ ತಿಲಕ್‌ ಟರ್ಮಿನಲ್‌ನಿಂದ ಹೊರಟು, ಮಾರನೇ ದಿನ ಮಂಗಳೂರು ತಲುಪಲಿದೆ. ಹಾಗೆಯೇ ಮಾ. 8ರಂದು ಮಂಗಳೂರಿನಿಂದ ಸಂಜೆ 6.45ಕ್ಕೆ ಹೊರಟು, ಮಾರನೇ ದಿನ ಲೋಕಮಾನ್ಯ ತಿಲಕ್‌ ಟರ್ಮಿನಲ್‌ ತಲುಪಲಿದೆ.

ಈ ರೈಲು ಥಾಣೆ, ಪನ್ವೆಲ್‌, ರೋಹಾ, ಚಿಪ್ಕುನ್, ಸಂಗಮೇಶ್ವರ್‌ ರೋಡ್‌, ರತ್ನಗಿರಿ, ಕನ್ಕವಲ್ಲಿ, ಸಿಂಧುದುರ್ಗ, ಸಾವಂತ್ವಾಡಿ ರೋಡ್‌, ಥಿವಿಮ್‌, ಕರ್ಮಾಲಿ, ಮಡಗಾಂವ್‌ ಜಂಕ್ಷನ್‌, ಕಾರವಾರ, ಗೋಕರ್ಣ ರೋಡ್‌, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್‌(ಬೈಂದೂರ್‌), ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್‌ನಲ್ಲಿ ನಿಲ್ಲಲಿದೆ ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago