ಉಡುಪಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೇ ಇಲಾಖೆಯ ಸಂಯೋಜನೆಯೊಂದಿಗೆ ಕೊಂಕಣ ರೈಲ್ವೇ ವೀಕ್ಲಿ ಸ್ಪೇಷಲ್ ರೈಲು ಬಿಡಲಿದೆ.
ರೈಲು ಸಂಖ್ಯೆ 01165/01166 ಲೋಕಮಾನ್ಯ ತಿಲಕ್- ಮಂಗಳೂರು ಜಂಕ್ಷನ್-ಲೋಕಮಾನ್ಯ ತಿಲಕ್ ವಿಶೇಷ (ವೀಕ್ಲಿ) ರೈಲು ಮಾ.7ರ ರಾತ್ರಿ 10.15ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಲ್‌ನಿಂದ ಹೊರಟು, ಮಾರನೇ ದಿನ ಮಂಗಳೂರು ತಲುಪಲಿದೆ. ಹಾಗೆಯೇ ಮಾ. 8ರಂದು ಮಂಗಳೂರಿನಿಂದ ಸಂಜೆ 6.45ಕ್ಕೆ ಹೊರಟು, ಮಾರನೇ ದಿನ ಲೋಕಮಾನ್ಯ ತಿಲಕ್ ಟರ್ಮಿನಲ್ ತಲುಪಲಿದೆ.
ಈ ರೈಲು ಥಾಣೆ, ಪನ್ವೆಲ್, ರೋಹಾ, ಚಿಪ್ಕುನ್, ಸಂಗಮೇಶ್ವರ್ ರೋಡ್, ರತ್ನಗಿರಿ, ಕನ್ಕವಲ್ಲಿ, ಸಿಂಧುದುರ್ಗ, ಸಾವಂತ್ವಾಡಿ ರೋಡ್, ಥಿವಿಮ್, ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾರವಾರ, ಗೋಕರ್ಣ ರೋಡ್, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್(ಬೈಂದೂರ್), ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್‌ನಲ್ಲಿ ನಿಲ್ಲಲಿದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…
ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್ ಸೊರಕೆ ಉಡುಪಿ:…
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…