ಸಂತೆಕಟ್ಟೆ ಕಲ್ಯಾಣಪುರ ಜಂಕ್ಷನ್ ಗೆ ಕೋಟಿ – ಚೆನ್ನಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ರೂ. 1.00 ಕೋಟಿ ವೆಚ್ಚದಲ್ಲಿ ಕೋಟಿ – ಚೆನ್ನಯ್ಯ ವೃತ್ತ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 08-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಗೋಪಾಲಪುರ ವಾರ್ಡಿನ ನಗರ ಸಭಾ ಸದಸ್ಯರಾದ ಮಂಜುಳಾ ನಾಯಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಪಕ್ಕಿಬೆಟ್ಟು ಗರಡಿಯ ಅಧ್ಯಕ್ಷರಾದ ವಿಠಲ್ ಪೂಜಾರಿ, ಉಪಾಧ್ಯಕ್ಷ ಪ್ರಕಾಶ್ ಪಕ್ಕಿಬೆಟ್ಟು, ಪ್ರಧಾನ ಅರ್ಚಕರಾದ ಮೋಹನ್ ಪೂಜಾರಿ, ಹಿರಿಯರಾದ ರಾಮ ಪೂಜಾರಿ, ಅಪ್ಪು ಜತ್ತನ್, ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಗರ ಸಭಾ ಸದಸ್ಯರು, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…