ಉಡುಪಿ, : ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.
ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ.
ಚುನಾವಣೆಗೆ ನ.6ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.ನ.15 ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನ.
ಅಗತ್ಯ ಬಿದ್ದರೆ ನ.23ರ ಶನಿವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 26ರಂದು ತಾಲೂಕು ಕೇಂದ್ರಗಳಲ್ಲಿ ಯತಗಳ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…