Featured

ಉಡುಪಿ : 2003ರ ಈದು ನಕ್ಸಲ್ ಎನ್‌ಕೌಂಟರ್ ಪ್ರಕರಣ: ಶಿಥಿಲಗೊಂಡ ಮನೆಗೆ ಇನ್ನೂ ಸಿಗದ ಪರಿಹಾರ – vishwanews24

ಉಡುಪಿ:  2003ರ ಈದು ನಕ್ಸಲ್ ಎನ್‌ಕೌಂಟರ್ ಪ್ರಕರಣ: ಶಿಥಿಲಗೊಂಡ ಮನೆಗೆ ಇನ್ನೂ ಸಿಗದ ಪರಿಹಾರ : ಪ್ರಶಾಂತ್ ಪೂಜಾರಿ ಅಸಮಾಧಾನ

ಉಡುಪಿ: 2003ರ ನ.17ರಂದು ರಾತ್ರಿ ನಟ್ಟಿರುಳಿನಲ್ಲಿ ರಾಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ನಡೆದ ಪೊಲೀಸ್ ಇಲಾಖೆಯ ಈದು ನಕ್ಸಲ್ ಎನ್‌ಕೌಂಟರ್‌ನಿಂದ ಸಂಪೂರ್ಣ ಶಿಥಿಲಗೊಂಡ ಮನೆಗೆ ಇದುವರೆಗೆ ನಯಾಪೈಸೆ ಪರಿಹಾರವನ್ನು ಪೊಲೀಸ್ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯೂ ನೀಡಿಲ್ಲ ಎಂದು ಮನೆಯ ಯಜಮಾನರಾದ ರಾಮಪ್ಪ ಪೂಜಾರಿ ಅವರ ಮಗ ಪ್ರಶಾಂತ ಪೂಜಾರಿ ಅಸಮಾಧಾನ ಹೊರಹಾಕಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಗುಂಡಿನ ಚಕಮಕಿ ವೇಳೆ ನಮ್ಮ ಮನೆ ಸಂಪೂರ್ಣ ಶಿಥಿಲವಾಗಿತ್ತು. ಮನೆಯನ್ನು ನಿರ್ಮಿಸಿಕೊಡುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿತು. ಸ್ಥಳಕ್ಕೆ ಭೇಟಿ ನೀಡಿದ್ದ ಅಂದಿನ ಸರಕಾರ ಹಾಗೂ ಅಧಿಕಾರಿಗಳು ನೂತನ ಮನೆ ನಿರ್ಮಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆಯನ್ನು ಮೌಖಿಕವಾಗಿ ನೀಡಿದ್ದರು ಎಂದು ಪ್ರಶಾಂತ್ ಪೂಜಾರಿ ತಿಳಿಸಿದರು.

ಎನ್‌ಕೌಂಟರ್ ನಡೆದ ದಿನಗಳಲ್ಲಿ ವಿವಿಧ ಸಚಿವರು, ಜನಪ್ರತಿನಿಧಿಗಳು, ರಾಜಕಾರಣಿಗಳು ಮನೆಯ ಮುಂದೆ ಬಂದು ಸಾಂತ್ವನ ಹೇಳಿದ್ದರು. ಆಗಿನ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ಚಿರಂಜೀವಿ ಸಿಂಗ್ ಸಹ ಮನೆಗೆ ಬಂದು ಪರಿಹಾರದ ಭರವಸೆ ನೀಡಿದ್ದರು. ಆದರೆ ಈವರೆಗೆ ಯಾವುದೂ ಈಡೇರಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಪಂನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಪುರುಷೋತ್ತಮ್, ಈದು ಗ್ರಾಮ ಅರಣ್ಯ ಸಮಿತಿಯ ರಾಜು ಪೂಜಾರಿ, ಸುಧಾಕರ ಪೂಜಾರಿ, ರಾಮಪ್ಪ ಪೂಜಾರಿ ಅವರ ಮಗ ಯಶೋಧರ ಉಪಸ್ಥಿತರಿದ್ದರು.

Vishwa News 24

Recent Posts

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

6 minutes ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

13 minutes ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

21 minutes ago

ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ  -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ  ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು…

2 hours ago

ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ -vishwanews24

ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ…

2 hours ago

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ -vishwanews24

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ ಪುತ್ತೂರು : ಹಿಂದೂ…

2 hours ago