Featured

ಉಡುಪಿ: 28 ರ ಹರೆಯದ ಯುವಕ ಹೃದಯಾಘಾತದಿಂದ ನಿಧನ – vishwanews24

ಉಡುಪಿ: 28 ರ ಹರೆಯದ ಯುವಕ ಹೃದಯಾಘಾತದಿಂದ ನಿಧನ

ಉಡುಪಿ : ಖಾಸಗಿ ಹೊಟೇಲ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ಹರೆಯದ ಯುವಕನೋರ್ವ ಹೃದಯಾಘಾತದಿಂದ ನಿಧನರಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ವೊಂದರಲ್ಲಿ ಮ್ಯಾನೇಜ‌ರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮಹೇಶ್‌ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. ಬಳಿಕ ಉಡುಪಿ, ಮಂಗಳೂರಿನಲ್ಲಿ ಹೊಟೇಲ್ ಮ್ಯಾನೇಜ‌ರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಈ ಹಿಂದೆ ಆತ್ರಾಡಿಯಲ್ಲಿ ಡ್ಯಾನ್ಸ್‌ ಕ್ರಿವ್ ನೃತ್ಯ ತರಬೇತಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಮ್ಯಾನೇಜರ್ ಕೆಲಸಕ್ಕೆ ಸೇರಿದ್ದರಿಂದ ಡ್ಯಾನ್ಸ್‌ ಕ್ಲಾಸ್ ಅನ್ನು ಮುನ್ನಡೆಸಲು ಆಗಿರಲಿಲ್ಲ.

ಆದರೆ, ನಿನ್ನೆಯಷ್ಟೇ ಡ್ಯಾನ್ಸ್‌ ಕ್ಲಾಸ್ ಅನ್ನು ಮತ್ತೆ ಮುನ್ನಡೆಸುತ್ತೇನೆಂದು ವಾಟ್ಸ್ಅಪ್ ಸ್ಟೇಟ್ಸ್ ಹಾಕಿದ್ದರು ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

Vishwa News 24

Recent Posts

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

43 minutes ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

58 minutes ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 hour ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

1 hour ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago