ಉಡುಪಿ : ಕರಾವಳಿ ಬೈಪಾಸ್ ನಿಂದ ಅಂಬಲಪಾಡಿ ಹೋಗುವ ರಸ್ತೆ ಮದ್ಯೆ ರಾಹೆ 66ರಲ್ಲಿ ಇಂದು ಮಧ್ಯಾಹ್ನ 3 ಕಾರು ಹಾಗೂ ಒಂದು ಲಾರಿ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಗು ಮತ್ತು ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಒಳಗಾದ 3 ಕಾರುಗಳ ಪೈಕಿ ಒಂದು ಕಾರು ನೋಂದಣಿಯಾಗದ ಹೊಚ್ಚಹೊಸ ಕಾರು ಆಗಿದ್ದು, ಅಪಘಾತದ ರಭಸಕ್ಕೆ ಹೊಸ ಕಾರು ನಜ್ಜುಗುಜ್ಜಾಗಿದೆ. ಹಾಗೂ ಇತರ ಎರಡು ಕಾರು ಹಾಗೂ ಲಾರಿಗೂ ಹಾನಿಯಾಗಿದೆ.
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…
ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…