ಉಡುಪಿ: ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಜ್ವರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಹೇಳಿದೆ.
ಉಡುಪಿ ಜಿಲ್ಲೆಯಲ್ಲಿ ಟೊಮೆಟೊ ಜ್ವರದ ಲಕ್ಷಣಗಳು ಕಂಡುಬಂದಿಲ್ಲ. ಈವರೆಗೆ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಆರೋಗ್ಯ ಇಲಾಖೆಯ ಸೂಚನೆಯಂತೆಯೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಸಂಪೂರ್ಣ ತಪಾಸಣೆ ನಡೆಯುತ್ತದೆ. ಕೇರಳ ರಾಜ್ಯದ ಪ್ರವಾಸಿಗರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಆರೊಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಸ್ಪಷ್ಟಪಡಿಸಿದ್ದಾರೆ.
ಏನಿದು ಘಟನೆ? – ಉಡುಪಿ ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಜ್ವರ ಕಾಣಿಸಿಕೊಂಡಿದ್ದ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…