Featured

ಉಡುಪಿ – 5ನೇ ಸುತ್ತಿನ ಎಣಿಕೆ : ಯಶ್ ಪಾಲ್ ಸುವರ್ಣ ಮುನ್ನಡೆ – Vishwanews24

ಉಡುಪಿ – 5ನೇ ಸುತ್ತಿನ ಎಣಿಕೆ : ಯಶ್ ಪಾಲ್ ಸುವರ್ಣ ಮುನ್ನಡೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಉಡುಪಿ, ಕಾಪು, ಬೈಂದೂರು, ಕಾರ್ಕಳ, ಕುಂದಾಪುರ 5 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ಮತ ಎಣಿಕೆ ನಡೆಯುತ್ತಿದೆ

ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ,

ಉಡುಪಿ:

ಬಿಜೆಪಿ – ಯಶ್ ಪಾಲ್ ಸುವರ್ಣ – 5360 (ಮುನ್ನಡೆ)

ಕಾಂಗ್ರೆಸ್ – ಪ್ರಸಾದ್ ಕಾಂಚನ್ – 4666

ಕಾಪು:

ಬಿಜೆಪಿ – ಸುರೇಶ್ ಗುರ್ಮೆ – 29785 (ಮುನ್ನಡೆ)

ಕಾಂಗ್ರೆಸ್ – ವಿನಯ ಕುಮಾರ್ ಸೊರಕೆ – 23282

ಕಾರ್ಕಳ:

ಬಿಜೆಪಿ – ಸುನೀಲ್ ಕುಮಾರ್ – 35808 (ಮುನ್ನಡೆ)

ಕಾಂಗ್ರೆಸ್ – ಉದಯ್ ಕುಮಾರ್ ಶೆಟ್ಟಿ – 33164

ಪಕ್ಷೇತರ – ಪ್ರಮೋದ್ ಮುತಾಲಿಕ್ – 931

ಕುಂದಾಪುರ:

ಬಿಜೆಪಿ – ಕಿರಣ್ ಕುಮಾರ್ ಕೋಡ್ಗಿ – 5970 (ಮುನ್ನಡೆ)

ಕಾಂಗ್ರೆಸ್ – ದಿನೇಶ್ ಹೆಗ್ಡೆ – 3418

ಬೈಂದೂರು:

ಬಿಜೆಪಿ – ಗುರುರಾಜ್ ಶೆಟ್ಟಿ ಗಂಟಿಹೊಳೆ – 3696

ಕಾಂಗ್ರೆಸ್ – ಗೋಪಾಲ ಪೂಜಾರಿ – 5643 (ಮುನ್ನಡೆ)

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

25 minutes ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

9 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

9 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

9 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 hours ago