ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿ ಗೊಂಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಲು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ, ಬಿದುರು ರಹಿತ ದೂಪದಕಡ್ಡಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…