Featured

ಉಡುಪಿ : 9 ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – Vishwanews24

ಉಡುಪಿ : 9 ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – Vishwanews24

ಉಡುಪಿ: ಮಾನಸಿಕ ಖಿನ್ನತೆಗೆ ಒಳಪಟ್ಟು ಒಂಬತ್ತನೆ ತರಗತಿಯ ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದಲ್ಲಿ ಗುರುವಾರ ವರದಿಯಾಗಿದೆ.

ಮೃತ ಬಾಲಕಿಯನ್ನು ಬಾಗಲಕೋಟೆ ಮೂಲದ ನಿವಾಸಿ ಪ್ರಸ್ತುತ ನಗರದ ಬನ್ನಂಜೆ ಬಳಿ ಇರುವ ಮನೆಯಲ್ಲಿ ವಾಸವಾಗಿದ್ದ ದೀಪಾ(15) ಎಂದು ಗುರುತಿಸಲಾಗಿದೆ.

ಕಳೆದ ಕೆಲ ವರ್ಷಗಳಿಂದ ಬನ್ನಂಜೆಯಲ್ಲಿ ಬಾಡಿಗೆ ಮನೆಯಲ್ಲಿರುವ ದೀಪ ಕುಟುಂಬ ವಾಸವಾಗಿದ್ದು ದೈಹಿಕ ಅನಾರೋಗ್ಯದಿಂದ ವಿದ್ಯಾರ್ಥಿನಿ ಬಳಲುತ್ತಿದ್ದಳು. ಫಿಡ್ಸ್‌ ಹಾಗೂ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿದ್ದ ಆಕೆಗೆ ಒದಿಗೆ ತೊಡಗಕಾಗುತ್ತಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

8 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago