ಉಡುಪಿ: ಕೇಂದ್ರ ಸರಕಾರವು ಪಿಎಫ್‌ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲೆಯ ವಿವಿಧೆಡೆ ಪಿ ಎಫ್ ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ.
ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಪಿ ಎಫ್ ಐ ಸಂಘಟನೆಗೆ ಸೇರಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪಿ ಎಫ್ ಐ ಗೆ ಯಾವುದೇ ಅಧಿಕೃತ ಕಚೇರಿಗಳಿಲ್ಲದಿದ್ದು, ಎಸ್ ಡಿ ಪಿ ಐ ಕಚೇರಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಹಿನ್ನಲೆಯಲ್ಲಿ ಅವುಗಳಿಗೆ ಸಹ ಬೀಗ ಜಡಿದಿದ್ದಾರೆ. ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿಯ ಪಂದುಬೆಟ್ಟು ಮಸೀದಿ ಬಳಿಯ ಕಟ್ಟಡದಲ್ಲಿದ್ದ ಕಚೇರಿ, ಹೂಡೆ, ಗಂಗೊಳ್ಳಿಯ ಎಸ್ ಡಿ ಪಿ ಐ ಕಚೇರಿ ಸೀಜ್ ಮಾಡಿದ್ದು ಎಸ್ ಡಿ ಪಿ ಐ ನಾಯಕರಾದ ಬಶೀರ್ ಮತ್ತು ನಜೀರ್ ಮನೆಗೂ ದಾಳಿ ನಡೆಸಿದ್ದು ಈ ವೇಳೆ ಅವರ ಮನೆಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಾಪಾಸಾಗಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…