Featured

ಉತ್ತಮ ಸಮಾಜಕ್ಕಾಗಿ ವಿಶ್ವದೆಲ್ಲೆಡೆ ಇರುವ ಹಿಂದುಗಳು ಒಗ್ಗೂಡಬೇಕು: ಮೋಹನ್ ಭಾಗವತ್

ಚಿಕಾಗೋ: ಉತ್ತಮ ಸಮಾಜಕ್ಕಾಗಿ ವಿಶ್ವದೆಲ್ಲೆಡೆ ಇರುವ ಹಿಂದೂಗಳು ಒಗ್ಗೂಡಬೇಕೆಂದು ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಹೇಳಿದ್ದಾರೆ.
ಚಿಕಾಗೋದಲ್ಲಿ ನಡೆದ ವಿಶ್ವ ಹಿಂದು ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಹಿಂದೂ ಸಮುದಾಯದ ಸಾಧನೆಗಳನ್ನುಕೊಂಡಾಡಿದ್ದಾರೆ. ಹಿಂದೂ ಸಮುದಾಯ ಅತ್ಯದ್ಭುತ ಜನಸಂಖ್ಯೆಯನ್ನು ಹೊಂದಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದರೆ, ಹಿಂದೂ ಸಮಾಜ ಪ್ರಗತಿ ಕಾಣಲಿದೆ ಎಂದು ಹೇಳಿದ್ದಾರೆ.
ಜಾಹೀರಾತು : ವಿಶ್ವ ಬಂಟರ ಸಮ್ಮಿಲನ 2018
ಉತ್ತಮ ಮಾನವತಾವಾದಿಗಾಗಿ ಹಿಂದೂ ಸಮುದಾಯ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ನಮ್ಮನ್ನು ವಿರೋಧಿಸುವ ಜನರಿದ್ದಾರೆ. ಅಂತಹವರಿಗೆ ನಾವು ಕೆಡುಕು ಬಯಸಬಾರದು. ಅವರಿಂದ ನೋವನ್ನು ಮಾಡಿಕೊಳ್ಳಬಾರದು ಎಂದು ತಿಳಿಸಿದ್ದಾರೆ…
Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago