Featured

ಉತ್ತರಪ್ರದೇಶ : ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆಗೆ ಯುಪಿ ರಾಜ್ಯಪಾಲರ ಅಂಕಿತ -Vishwanews24

ಉತ್ತರಪ್ರದೇಶ : ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆಗೆ ಯುಪಿ ರಾಜ್ಯಪಾಲರ ಅಂಕಿತ

ಲಕ್ನೊ: ಬಲವಂತದ ಅಥವಾ ಅಪ್ರಮಾಣಿಕ ಧಾರ್ಮಿಕ ಮತಾಂತರಗಳನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಶನಿವಾರ ಉತ್ತರಪ್ರದೇಶದ ರಾಜ್ಯಪಾಲೆ ಆನಂದಿಬೆನ್‌‌ ಪಟೇಲ್‌ ಅವರು ಅಂಕಿತ ಹಾಕಿದ್ದಾರೆ.

ಉತ್ತರ ಪ್ರದೇಶದ ಕಾನೂನು ಬಾಹಿರ ಧಾರ್ಮಿಕ ಮಾಂತರದ ನಿಷೇಧ 2020ರ ಸುಗ್ರೀವಾಜ್ಞೆಗೆ ರಾಜ್ಯಪಾಲೆ ಅಂಕಿತ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವಾಹದ ನಿಟ್ಟಿನಲ್ಲಿ ಬಲವಂತವಾದ ಧಾರ್ಮಿಕ ಮತಾಂತರವನ್ನು ತಡೆಯುವ ಸಲುವಾಗಿ ಕಠಿಣ ಕಾನೂನು ರೂಪಿಸಲು ಯುಪಿ ಸರ್ಕಾರ ಮಂಗಳವಾರ ಸುಗ್ರೀವಾಜ್ಞೆ ಜಾರಿಗೊಳಿಸಲು ಒಪ್ಪಿಗೆ ನೀಡಿತ್ತು. ಈ ಕಾನೂನು ಅನ್ನು ಉಲ್ಲಂಘನೆ ಮಾಡಿದವರಿಗೆ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.

ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಧಾರ್ಮಿಕ ಮತಾಂತರ ತಡೆಗೆ ಕಾಯ್ದೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತ್ತೀಚೆಗೆ ತಿಳಿಸಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

53 minutes ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 hour ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 hour ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 hour ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

2 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

2 hours ago