ಲಕ್ನೊ: ಬಲವಂತದ ಅಥವಾ ಅಪ್ರಮಾಣಿಕ ಧಾರ್ಮಿಕ ಮತಾಂತರಗಳನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಶನಿವಾರ ಉತ್ತರಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಅಂಕಿತ ಹಾಕಿದ್ದಾರೆ.
ಉತ್ತರ ಪ್ರದೇಶದ ಕಾನೂನು ಬಾಹಿರ ಧಾರ್ಮಿಕ ಮಾಂತರದ ನಿಷೇಧ 2020ರ ಸುಗ್ರೀವಾಜ್ಞೆಗೆ ರಾಜ್ಯಪಾಲೆ ಅಂಕಿತ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿವಾಹದ ನಿಟ್ಟಿನಲ್ಲಿ ಬಲವಂತವಾದ ಧಾರ್ಮಿಕ ಮತಾಂತರವನ್ನು ತಡೆಯುವ ಸಲುವಾಗಿ ಕಠಿಣ ಕಾನೂನು ರೂಪಿಸಲು ಯುಪಿ ಸರ್ಕಾರ ಮಂಗಳವಾರ ಸುಗ್ರೀವಾಜ್ಞೆ ಜಾರಿಗೊಳಿಸಲು ಒಪ್ಪಿಗೆ ನೀಡಿತ್ತು. ಈ ಕಾನೂನು ಅನ್ನು ಉಲ್ಲಂಘನೆ ಮಾಡಿದವರಿಗೆ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಧಾರ್ಮಿಕ ಮತಾಂತರ ತಡೆಗೆ ಕಾಯ್ದೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತ್ತೀಚೆಗೆ ತಿಳಿಸಿದ್ದರು.
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…