ಉತ್ತರಾಖಂಡ: ಉತ್ತರಾಖಂಡ ಸರಕಾರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ಸಂಜೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನವನ್ನು ಯಾರು ಅಲಂಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಬಿಜೆಪಿ ಸಂಸದ ತಿರಥ್ ಸಿಂಗ್ ರಾವತ್ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು.
2013 ಹಾಗೂ 2015ರಲ್ಲಿ ಉತ್ತರಾಖಂಡದ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ತಿರಥ್ ಸಿಂಗ್ ರಾವತ್ ಇದಕ್ಕೂ ಮೊದಲು ಶಾಸಕರಾಗಿಯೂ ಆಯ್ಕೆಯಾಗಿದ್ದರು. ರಾವತ್ ಜೊತೆಗೆ ಧನ್ ಸಿಂಗ್ ರಾವತ್, ಭಗತ್ ಸಿಂಗ್ ಕೋಶಿಯಾರಿ, ರಮೇಶ ಪೋಕ್ರಿಯಾಲ್ ನಿಶಾಂಕ್ ಸಿಎಂ ರೇಸ್ ನಲ್ಲಿದ್ದರು. ಕೊನೆಗೆ 56 ವರ್ಷದ ತಿರಥ್ ಸಿಂಗ್ ರಾವತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…