ಉತ್ತರಾಖಂಡ,: ಉತ್ತರಾಖಂಡದಲ್ಲಿ ಇಂದು ದಿಢೀರ್ ಮೇಘಸ್ಪೋಟದೊಂದಿಗೆ ಸುರಿದಂತ ಭಾರೀ ಮಳೆಯಿಂದಾಗಿ 16 ಜನರು ಮೃತಪಟ್ಟಿದ್ದು, ಅನೇಕ ಮಂದಿ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ.
ಈ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾಹಿತಿ ನೀಡಿದ್ದು, ಪ್ರಧಾನಮಂತ್ರಿ ಮತ್ತು ಗೃಹ ಸಚಿವರಿಗೆ ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಅನೇಕ ಸ್ಥಳಗಳಲ್ಲಿ ಮನೆಗಳು, ಸೇತುವೆಗಳು ಇತ್ಯಾದಿಗಳು ಹಾನಿಗೊಳಗಾಗಿವೆ. ಈವರೆಗೆ 16 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಮೂರು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.
ಇನ್ನು ನೀರಿನ ಮಟ್ಟದಲ್ಲಿ ಏರಿಕೆಯಾಗಿ ಚಂಪಾವತ್ ನಲ್ಲಿನ ಚಲ್ತಿ ನದಿ ಮೇಲಿನ ನಿರ್ಮಾಣ ಹಂತದ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೈನಿತಾಲ್ ನ ಮನೆಗಳು ಹಾಗೂ ಕಟ್ಟಡಗಳು ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…