ಲಕ್ನೋ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಟಿಕೆಟ್ ನೀಡುವುದಾಗಿ ಭರವಸೆ ನೀಡಿದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ್ರೇ, ಎಲ್ಲಾ 12ನೇ ತರಗತಿ ಪಾಸ್ ಹುಡುಗಿಯರಿಗೆ ಸ್ಮಾರ್ಟ್ ಫೋನ್ ನೀಡಲಾಗುವುದು. ಎಲ್ಲಾ ಪದವೀಧರ ಹುಡುಗಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ನಿನ್ನೆ ನಾನು ಕೆಲವು ವಿದ್ಯಾರ್ಥಿನಿಯರನ್ನು ಭೇಟಿಯಾದೆ. ಅವರು ತಮ್ಮ ಅಧ್ಯಯನಕ್ಕೆ ಸ್ಮಾರ್ಟ್ ಫೋನ್ ಗಳ ಅಗತ್ಯವಿದೆ ಎಂದು ಹೇಳಿದರು. ಇಂದು ಉತ್ತರ ಪ್ರದೇಶ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಸಮ್ಮತಿಯೊಂದಿಗೆ, ಅಧಿಕಾರಕ್ಕೆ ಬಂದ ನಂತರ ಪದವಿ ಹುಡುಗಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ, ಇಂಟರ್ ಪಾಸ್ ಹುಡುಗಿಯರಿಗೆ ಸ್ಮಾರ್ಟ್ ಫೋನ್ ಒದಗಿಸಲು ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…