Featured

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ವಿದ್ಯಾರ್ಥಿನಿಯರಿಗೆ ಉಚಿತ ಸ್ಮಾರ್ಟ್‌ಫೋನ್, ಸ್ಕೂಟಿ : ಪ್ರಿಯಾಂಕಾ ಗಾಂಧಿ  – Vishwanews24

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ವಿದ್ಯಾರ್ಥಿನಿಯರಿಗೆ ಉಚಿತ ಸ್ಮಾರ್ಟ್‌ಫೋನ್, ಸ್ಕೂಟಿ : ಪ್ರಿಯಾಂಕಾ ಗಾಂಧಿ  – Vishwanews24

ಲಕ್ನೋ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಟಿಕೆಟ್ ನೀಡುವುದಾಗಿ ಭರವಸೆ ನೀಡಿದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ  ಅವರು ಗುರುವಾರ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ್ರೇ, ಎಲ್ಲಾ 12ನೇ ತರಗತಿ ಪಾಸ್ ಹುಡುಗಿಯರಿಗೆ ಸ್ಮಾರ್ಟ್ ಫೋನ್ ನೀಡಲಾಗುವುದು. ಎಲ್ಲಾ ಪದವೀಧರ ಹುಡುಗಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ನಿನ್ನೆ ನಾನು ಕೆಲವು ವಿದ್ಯಾರ್ಥಿನಿಯರನ್ನು ಭೇಟಿಯಾದೆ. ಅವರು ತಮ್ಮ ಅಧ್ಯಯನಕ್ಕೆ ಸ್ಮಾರ್ಟ್ ಫೋನ್ ಗಳ ಅಗತ್ಯವಿದೆ ಎಂದು ಹೇಳಿದರು. ಇಂದು ಉತ್ತರ ಪ್ರದೇಶ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಸಮ್ಮತಿಯೊಂದಿಗೆ, ಅಧಿಕಾರಕ್ಕೆ ಬಂದ ನಂತರ ಪದವಿ ಹುಡುಗಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ, ಇಂಟರ್ ಪಾಸ್ ಹುಡುಗಿಯರಿಗೆ ಸ್ಮಾರ್ಟ್ ಫೋನ್ ಒದಗಿಸಲು ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ – vishwanews24

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…

2 minutes ago

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ  ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ…

13 minutes ago

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ – vishwanews24

 ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌…

20 minutes ago

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ – vishwanews24

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…

28 minutes ago

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

21 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

21 hours ago