Featured

ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ  – Vishwanews24

ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ  – Vishwanews24

ಲಖನೌ: 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವತ್ತ ಬಿಜೆಪಿ ಪಕ್ಷ ದಾಪುಗಾಲು ಹಾಕಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದು ಬಿಜೆಪಿ ಇದೀಗ ಸ್ಪಷ್ಟ ಬಹುಮತದತ್ತ ಸಾಗಿದ್ದು, ಮತ್ತೊಮ್ಮೆ ಗದ್ದುಗೆ ಏರುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಅಧಿಕಾರದ ಗದ್ದುಗೆ ಏರಲು ಮ್ಯಾಜಿಕ್​ ನಂಬರ್​ 202ರ ಅವಶ್ಯಕತೆ ಇದೆ. ಈಗಾಗಲೇ ಬಿಜೆಪಿ ಮ್ಯಾಜಿಕ್​ ನಂಬರ್​ ಅನ್ನು ದಾಟಿ 262 ಸ್ಥಾನಗಳೊಂದಿಗೆ ಮುನ್ನುಗುತ್ತಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ನೇತೃತ್ವದ ಸರ್ಕಾರ ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

ಮತದಾನೋತ್ತರ ಸಮೀಕ್ಷೆಯಂತೆಯೇ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರುವತ್ತ ಬಿಜೆಪಿ ಹೆಜ್ಜೆ ಹಾಕಿದೆ. ತಾವು ಸ್ಪರ್ಧಿಸಿರುವ ಗೋರಖ್​ಪುರ್​ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ಅವರು ಭಾರೀ ಅಂತರದಲ್ಲಿ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago