ಉತ್ತರ ಪ್ರದೇಶ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇಶದಲ್ಲಿ ಬೆಸ್ಟ್ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇಂಡಿಯಾ ಟುಡೇ ನಡೆಸಿದ “ಮೂಡ್ ಆಫ್ ದಿ ನೇಶನ್” ಸಮೀಕ್ಷೆಯಲ್ಲಿ ಈ ವಿಷಯ ತಿಳಿದು ಬಂದಿದೆ. ಸಮೀಕ್ಷೆ ನಡೆಸಲಾದ ಉತ್ತರ ಪ್ರದೇಶದ ~2600 ಮಂದಿಯ ಪೈಕಿ, 40% ನಷ್ಟು ಜನ ಯೋಗಿ ಆದಿತ್ಯನಾಥರನ್ನು ದೇಶದ ಅತ್ಯುತ್ತಮ ಮುಖ್ಯಮಂತ್ರಿ ಎಂದಿದ್ದಾರೆ. ತೆಲಂಗಾಣದ ಕೆ ಚಂದ್ರಶೇಖರ್ ರಾವ್ ಬಿಹಾರದ ನಿತೀಶ್ ಕುಮಾರ್ ಒಡಿಶಾದ ನವೀನ್ ಪಟ್ನಾಯಕ್, ಬಂಗಾಳದ ಮಮತಾ ಬ್ಯಾನರ್ಜಿ ಸಮೀಕ್ಷೆಯಲ್ಲಿದ್ದ ಇತರ ಮುಖ್ಯಮಂತ್ರಿಗಳಾಗಿದ್ದಾರೆ.
2017 ರ ಆಗಸ್ಟ್ ನಲ್ಲಿ ನಡೆಸಲಾಗಿದ್ದ ಸಮೀಕ್ಷೆಯಲ್ಲಿ ಶೇಕಡ 30 ರಷ್ಟು ಜನರು ಯೋಗಿ ರನ್ನು ಅತ್ಯುತ್ತಮ ಮುಖ್ಯಮಂತ್ರಿಯಾಗಿದ್ದರು. ಇದೀಗ ನಡೆಸಲಾದ ಮತ್ತೊಂದು ಸಮೀಕ್ಷೆಯಲ್ಲಿ ಯೋಗಿ ಜನಪ್ರಿಯತೆ ಇತ್ತಷ್ಟು ಹೆಚ್ಚಿರುವುದು ಕಂಡು ಬಂದಿದೆ.
ಲೋಕಸಭಾ ಚುನಾವಣೆಗೂ ಮುನ್ನ ದೇಶದ ಜನರ ರಾಜಕೀಯ ಮೂಡ್ ಹೇಗಿದೆ ಎಂದು ತಿಳಿಯಲು ಇಂಡಿಯಾ ಟುಡೇ ಈ ಸಮೀಕ್ಷೆ ನಡೆಸಿದೆ. ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥರ ಸಾಧನೆಯನ್ನು ಶೇಕಡ 40ರಷ್ಟು ಮಂದಿ ಮೆಚ್ಚಿಕೊಂಡರೆ, ಶೇಕಡ 17ರಷ್ಟು ಮಂದಿ ದಿ ಬೆಸ್ಟ್ ಎಂದಿದ್ದಾರೆ.
5 ಅಂಕಗಳ ರೇಟಿಂಗ್ ನಲ್ಲಿ, ಯೋಗಿ ಸರಕಾರಕ್ಕೆ 3.57 ಅಂಕಗಳನ್ನು ಇಂಡಿಯಾ ಟುಡೇ ನೀಡಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]