Featured

ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯ ರಾಯಭಾರಿಯಾಗಿ ಕಂಗನಾ ರಣಾವತ್ -Vishwanews24

ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯ ರಾಯಭಾರಿಯಾಗಿ ಕಂಗನಾ ರಣಾವತ್ -Vishwanews24

ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಒಂದು ಜಿಲ್ಲೆ-ಒಂದು ಉತ್ಪನ್ನ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಹೆಸರನ್ನು ಘೋಷಿಸಿದೆ.

ಶುಕ್ರವಾರ ನಟಿ ಕಂಗನಾ ರಣಾವತ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನೆಗೆ ಭೇಟಿ ನೀಡಿದ್ದರು. ರಾಜ್ಯದ 75 ಜಿಲ್ಲೆಗಳಾದ್ಯಂತ ಉತ್ಪನ್ನ ನಿರ್ದಿಷ್ಟ ಸಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ಒಂದು ಜಿಲ್ಲೆ-ಒಂದು ಉತ್ಪನ್ನ(ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.

ಈ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಟ್ವಿಟ್ಟರ್‍ನಲ್ಲಿ, ಖ್ಯಾತ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಭೇಟಿಯಾದರು. ಅವರಿಗೆ ಒಡಿಒಪಿ ಉತ್ಪನ್ನವನ್ನು ನೀಡಿದರು. ಕಂಗನಾ ಅವರು ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ವಿಶ್ವನ್ಯೂಸ್24 ಸುದ್ದಿವಾಹಿನಿಯ ನೂತನ‌ ಲೋಗೋ ಅನಾವರಣಗೊಳಿಸಿದ ಸಹಕಾರ ರತ್ನ ಡಾ ಎಮ್ ಎನ್ ರಾಜೇಂದ್ರ ಕುಮಾರ್ -vishwanews24

Vishwa News 24

Recent Posts

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…

17 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…

18 hours ago

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…

18 hours ago

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ – vishwanews24

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…

19 hours ago

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; ಆರೋಪಿ ಬಂಧನ – vishwanews24

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…

19 hours ago

ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…

19 hours ago