ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಒಂದು ಜಿಲ್ಲೆ-ಒಂದು ಉತ್ಪನ್ನ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಹೆಸರನ್ನು ಘೋಷಿಸಿದೆ.
ಶುಕ್ರವಾರ ನಟಿ ಕಂಗನಾ ರಣಾವತ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನೆಗೆ ಭೇಟಿ ನೀಡಿದ್ದರು. ರಾಜ್ಯದ 75 ಜಿಲ್ಲೆಗಳಾದ್ಯಂತ ಉತ್ಪನ್ನ ನಿರ್ದಿಷ್ಟ ಸಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ಒಂದು ಜಿಲ್ಲೆ-ಒಂದು ಉತ್ಪನ್ನ(ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.
ಈ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಟ್ವಿಟ್ಟರ್‍ನಲ್ಲಿ, ಖ್ಯಾತ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಭೇಟಿಯಾದರು. ಅವರಿಗೆ ಒಡಿಒಪಿ ಉತ್ಪನ್ನವನ್ನು ನೀಡಿದರು. ಕಂಗನಾ ಅವರು ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…