Featured

ಉದಯಪುರ ಪ್ರಕರಣ : ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು : ಸಿಎಂ ಬೊಮ್ಮಾಯಿ ಆಕ್ರೋಶ – Vishwanews24

ಉದಯಪುರ ಪ್ರಕರಣ : ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು : ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಪ್ರಕರಣ ಅಮಾನವೀಯ ಹಾಗೂ ಹೇಯ ಕೃತ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನೂಪುರ್ ಶರ್ಮಾಗೆ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಉದಯಪುರದಲ್ಲಿ ಟೈಲರ್ ಶಿರಚ್ಛೇದ ಮಾಡಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅತ್ಯಂತ ಅಮಾನವೀಯ ಕೃತ್ಯ ಇದಾಗಿದೆ.

ಭಯೋತ್ಪಾದಕ ಚಟುವಟಿಕೆಯ ಕೈವಾಡ ಇದರಲ್ಲಿ ಅಡಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದರು.

ಈ ಕೃತ್ಯದ ಹಿಂದೆ ಅಂತರಾಷ್ಟ್ರೀಯ ಷಡ್ಯಂತ್ರ ಇದೆ. ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು. ಈ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಕ್ರಮಕೈಗೊಳ್ಳಬೇಕು. ಆರೋಪಿಗಳು ಮಾತ್ರವಲ್ಲ ಅವರ ಹಿಂದಿನ ವಿದೇಶಿ ಸಂಸ್ಥೆಗಳ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago