ಮುಂಬೈ: ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ನಡುವೆ ಎಲ್ಲವೂ ಸರಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟೊಟ್ಟಿಗೆ ಸರ್ಕಾರ ನಡೆಸ್ತಿದ್ರೂ ಉಭಯ ಪಕ್ಷಗಳ ನಡುವೆ ವಿಪಕ್ಷಗಳ ಹಾಗೇ ಆರೋಪ-ಪ್ರತ್ಯಾರೋಪ ನಡೆಯುತ್ತಿವೆ. ಈ ಸುದ್ದಿಗಳ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಌಂಟಿ ಬಿಜೆಪಿ ಅಜೆಂಡಾ ಹಿಡಿದು ಲೋಕಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ 58ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ಇದು ರಾಜಕೀಯ ವಲಯ ಹುಬ್ಬೇರಿಸುವಂತೆ ಮಾಡಿದೆ.
ಲೋಕಸಭೆಯಲ್ಲಿ ಪ್ರಧಾನಿಯನ್ನು ಆಲಿಂಗಿಸಿಕೊಂಡ ಕೆಲ ದಿನಗಳಲ್ಲೇ ರಾಹುಲ್, ಇದೇ ಮೊದಲ ಬಾರಿ ಠಾಕ್ರೆ ಅವರಿಗೆ ಶುಭ ಕೋರಿದ್ದಾರೆ. ವೈಯಕ್ತಿಕ ಸಂಬಂಧ ಗಳಿಸಲು ರಾಹುಲ್ ರಾಜಕೀಯ ವೈರತ್ವವನ್ನು ಮೀರಬಲ್ಲರು ಎಂಬುದನ್ನು ಸಹ ಇದು ಸಂಕೇತಿಸುತ್ತದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]