ಉಡುಪಿ : ಬಿಜೆಪಿ ಯ ಹಿರಿಯ ನಾಯಕರು, ಅದ್ಭುತ ಚಿಂತಕರು , ಸಂಘದ ಕಟ್ಟಾಳು, ಶ್ರೀ ಸುಧೀರ್ ಪ್ರಭಾಕರ ಘಾಟೆ (64) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಧೀರ್ ಘಾಟೆ ಅವರ ನಿಧನದಿಂದ ಪಕ್ಷ ಓರ್ವ ಅಧ್ಬುತ ಚಂತಕರನ್ನು ಕಳೆದುಕೊಂಡಿದೆ ಎಂದು ತಿಳಿಸಿರುವ ಕುಯಿಲಾಡಿ, ಕುಟುಂಬ ಹಾಗೂ ಬಂಧು ಮಿತ್ರರಿಗೆ ಅವರ ನಿಧನದ ದು:ಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಮತ್ತು ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…