ಬೆಂಗಳೂರು: ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು ,ಸ್ಥಳೀಯವಾಗಿರುವ ಕೈಗಾರಿಕೆ, ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇಕಡವಾರು ಉದ್ಯೋಗ ಕಡ್ಡಾಯವಾಗಿ ನೀಡುವಂತಾಗಲು ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಿಸಲು ಸರಕಾರ ಮುಂದಾಗಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.
ಶೇ. 50ಕ್ಕಿಂತ ಅಧಿಕ ಉದ್ಯೋಗಿಗಳು ಇದ್ದಲ್ಲಿ ಈ ನಿಯಮ ಜಾರಿಯಾಗಬೇಕಿದೆ. ಸಿ ಮತ್ತು ಡಿ ಗ್ರೂಪ್ ಗಳಲ್ಲಿ ಶೇ. 100, ಬಿ ಗ್ರೂಪ್ ಗೆ ಶೇ. 85, ಎ ಗ್ರೂಪ್ ಗೆ ಶೇ. 65, ಉದ್ಯೋಗವನ್ನು ನೀಡಬೇಕೆಂಬ ನಿಯಮವಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದು ವರದಿ ಅನುಷ್ಠಾನಿಸಲು ಅವಕಾಶ ನೀಡಲಾಗಿದೆ. ಕೈಗಾರಿಕಾ ಉದ್ಯೋಗ ನೀತಿಯಲ್ಲಿ ಈ ಬಗ್ಗೆ 2019ರಲ್ಲಿ ತಿದ್ದುಪಡಿ ಮಾಡಲಾಗಿದೆ.
ನಮ್ಮ ಪಕ್ಷ ತೀರ್ಮಾನ ಮಾಡಿದೆ , ಬಹುತೇಕ ನಾನೇ ಸಭಾಪತಿ ಅಭ್ಯರ್ಥಿ ಆಗುತ್ತೇನೆ : ಬಸವರಾಜ ಹೊರಟ್ಟಿ -Vishwanews24
ಆದರೆ, ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಸರಕಾರ ಮಾಡಬೇಕೆಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಒತ್ತಾಯಿಸಿದರು. ಇದಕ್ಕುತ್ತರಿಸಿದ ಕಾರ್ಮಿಕ ಸಚಿವ ಹೆಬ್ಬಾರ್, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…